ತಮಿಳುನಾಡಿನಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಣೆ: ಆಧುನಿಕ ತಂತ್ರಜ್ಞಾನದತ್ತ ರೈತರು - ಆಧುನಿಕ ತಂತ್ರಜ್ಞಾನದತ್ತ ರೈತರು
🎬 Watch Now: Feature Video
ತಮಿಳುನಾಡು: ಪ್ರಥಮ ಬಾರಿಗೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ರೈತರು ತಮ್ಮ ಕೃಷಿ ಭೂಮಿಗೆ ಡ್ರೋನ್ ಮೂಲಕ ನ್ಯಾನೋ ಯೂರಿಯಾ ಸಿಂಪಡಿಸುತ್ತಿದ್ದಾರೆ. ಈ ಮೂಲಕ ಯುವ ಗ್ರಾಮೀಣ ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಮುಂದಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಕಡಿಮೆಯಿದ್ದ ಹಿನ್ನೆಲೆ ಸರ್ಕಾರವು ರೈತರಿಗೆ ನೆರವು ನೀಡಲು ಡ್ರೋನ್ ಮೂಲಕ ಔಷಧ ಸಿಂಪಡಣೆ ಸೇರಿ ಹೊಸ ಯೋಜನೆ ಜಾರಿಗೆ ತಂದಿದೆ.