ವಿಡಿಯೋ : ಕೈದಿ ನವಜೋತ್ ಸಿಂಗ್ ಸಿಧುರನ್ನು ವೈದ್ಯಕೀಯ ತಪಾಸಣೆಗೆ ಕರೆತಂದ ಪೊಲೀಸರು - ಪಟಿಯಾಲ ರಾಜೀಂದ್ರ ಸರಕಾರಿ ಆಸ್ಪತ್ರೆಯಲ್ಲಿ ನವಜೋತ್ ಸಿಂಗ್ ಸಿಧು ವೈದ್ಯಕೀಯ ತಪಾಸಣೆ

🎬 Watch Now: Feature Video

thumbnail

By

Published : May 23, 2022, 12:18 PM IST

ಪಂಜಾಬ್ : ರಸ್ತೆಯಲ್ಲಿ ರಂಪಾಟ ಮಾಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲಾ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್‌ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಇಂದು ಪಟಿಯಾಲಾದ ಸರ್ಕಾರಿ ರಾಜೀಂದ್ರ ಆಸ್ಪತ್ರೆಗೆ ಪೊಲೀಸರು ಕರೆತಂದರು. ಈ ಹಿಂದೆ ರಸ್ತೆಯಲ್ಲಿ ರಂಪಾಟ ಮಾಡಿ ವೃದ್ಧರೋರ್ವರಿಗೆ ಹಲ್ಲೆ ಮಾಡಿ ಅವರ ಸಾವಿಗೆ ಕಾರಣರಾಗಿದ್ದ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ಸಿಧು ಅವರಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.