ಪಾದರಾಯನಪುರದಲ್ಲಿ ಕಿಡಿಗೇಡಿಗಳ ಉದ್ಧಟತನ : ಇಲ್ಲಿದೆ ಸಂಪೂರ್ಣ ಮಾಹಿತಿ
🎬 Watch Now: Feature Video
ಕಿಲ್ಲರ್ ಕೋವಿಡ್ ಬಗ್ಗೆ ಜನರಿಗೆ ಎಷ್ಟೇ ಅರಿವು ಮೂಡಿಸುತ್ತಿದ್ದರೂ ಕೆಲವರು ಬೇಜವ್ದಾರಿ ಪ್ರದರ್ಶಿಸುತ್ತಲೇ ಇದ್ದಾರೆ. ಶಂಕಿತರನ್ನು ಕ್ವಾರಂಟೈನ್‌ಗೆ ಕರೆದುಕೊಂಡು ಹೋಗುತ್ತಿದ್ದ ವೈದ್ಯಾಧಿಕಾರಿಗಳ ಕೆಲವರು ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.