video : ಚಲಿಸುತ್ತಿದ್ದ ವಾಹನದಿಂದ ಬಿದ್ದ ಪ್ರಯಾಣಿಕರು - Passengers fall from moving vehicle
🎬 Watch Now: Feature Video
ಯೆಯೋಲಾ (ನಾಸಿಕ್) : ಚಲಿಸುತ್ತಿದ್ದ ವಾಹನದ ಹಿಂಬದಿಯಲ್ಲಿ ಕುಳಿತ ಪ್ರಯಾಣಿಕರು ರಸ್ತೆಯಲ್ಲಿ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. 15 ರಿಂದ 20 ಮಂದಿ ಪ್ರಯಾಣಿಕರು ರಸ್ತೆಯಲ್ಲಿ ಬಿದ್ದಿರುವುದು ವಿಡಿಯೋದಲ್ಲಿದೆ. ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸದ್ಯ ನಾಸಿಕ್‌ನ ಯೆಯೋಲಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.
Last Updated : May 30, 2022, 12:44 PM IST