ತುಮಕೂರು: ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯಲು ಮುಗಿಬಿದ್ದ ಜನ - ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ
🎬 Watch Now: Feature Video
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಲಾಪುರ ಕೆರೆ ಕೋಡಿ ಬಿದ್ದಿದೆ. ಕೋಡಿ ನೀರಿನಲ್ಲಿ ಹೊರ ಹೋಗುತ್ತಿರುವ ಮೀನುಗಳನ್ನು ಹಿಡಿಯಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೂ ಕೆರೆಯಲ್ಲಿದ್ದ ಮೀನುಗಳನ್ನು ಹಿಡಿಯಲು ನಾ ಮುಂದು ತಾ ಮುಂದು ಎಂದು ಪೈಪೋಟಿ ನಡೆಸಿದ್ದಾರೆ.