ಟೋಯಿಂಗ್ ಬಗ್ಗೆ ಬೆಂಗಳೂರು ಪೊಲೀಸ್​ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Sep 16, 2022, 3:08 PM IST

ಬೆಂಗಳೂರು: ಟೋಯಿಂಗ್ ಬಗ್ಗೆ ಪರಿಶೀಲನೆಗೆ ಹೈಕೋರ್ಟ್ ಕಾಲಾವಕಾಶ ನೀಡಿರುವ ಬಗ್ಗೆ ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಂತಹ ನಗರದಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಲಾಗಿ ನಿಲ್ಲಿಸುವ ವಾಹನಗಳನ್ನ ಟೋಯಿಂಗ್ ಮಾಡುವ ಅವಶ್ಯಕತೆಯಿದೆ. ಆದರೆ, ಈ ನಿಯಮದಲ್ಲಿ ಕೆಲ ಲೋಪದೋಷ ಹಾಗೂ ದೂರುಗಳು ಕೂಡ ಕೇಳಿ ಬಂದಿದೆ. ಸದ್ಯ ಟೋಯಿಂಗ್​​ ಅನ್ನು ಯಾವ ರೀತಿ, ಯಾವ ನಿಯಮಗಳ ಅಡಿ ಮಾಡಬೇಕು ಎಂಬುದನ್ನು ಇಲಾಖೆ ನಿರ್ಧರಿಸಲಿದೆ. ಯಾವುದೇ ರೀತಿಯ ದೂರು ಬರದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.