ನವದೆಹಲಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಸಚಿನ್​ ಪೈಲಟ್​ ಪೊಲೀಸ್‌ ವಶಕ್ಕೆ - ಇಡಿ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

🎬 Watch Now: Feature Video

thumbnail

By

Published : Jun 15, 2022, 7:34 PM IST

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದರ ವಿರುದ್ಧ ಕಾಂಗ್ರೆಸ್​ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಭಾರಿ ನೂಕಾಟ ನಡೆಯಿತು. ಪೈಲಟ್​ ವಶಕ್ಕೆ ಪಡೆಯಲು ಬಂದ ಪೊಲೀಸರ ವಿರುದ್ಧ ಕೈ​ ಕಾರ್ಯಕರ್ತರು ವಾಕ್ಸಮರ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.