ಚಿನ್ನ ಕಳ್ಳಸಾಗಾಣಿಕೆ ಕೇಸ್: ಪಿಣರಾಯಿ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರತಿಭಟನೆ
🎬 Watch Now: Feature Video
ತಿರುವನಂತಪುರಂ (ಕೇರಳ): ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ತಿರುವನಂತಪುರಂದಲ್ಲಿ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಿದರು. ಪೊಲೀಸ್ ಬ್ಯಾರಿಕೇಡ್ಗಳನ್ನೇರಿ ಸಚಿವಾಲಯಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾನಿರತರು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿದರು.