ಸೈನ್ಯಕ್ಕೆ ಸೇರುವವರು ರೈಲು, ಬಸ್ಗಳಿಗೆ ಬೆಂಕಿ ಹಚ್ಚುತ್ತಾರಾ?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಪ್ರಹ್ಲಾದ್ ಜೋಶಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15619259-thumbnail-3x2-top.jpg)
ವಿಜಯನಗರ: ಅಗ್ನಿಪಥ್ ಯೋಜನೆ ಇಂದು ನಿನ್ನೆಯದಲ್ಲ, 1989ರಿಂದಲೇ ಚರ್ಚೆ ನಡೆಯುತ್ತಿದೆ. ಈಗಾಗಲೇ ಜಗತ್ತಿನ ಅನೇಕ ದೇಶಗಳಲ್ಲಿ ಈ ರೀತಿಯ ಯೋಜನೆ ಜಾರಿಯಲ್ಲಿದೆ. ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ನಂತರ ಯುವಕರಿಗೆ ದೊಡ್ಡ ಹುದ್ದೆಗಳನ್ನು ಅಲಂಕರಿಸಲು ವಿಫುಲ ಅವಕಾಶಗಳಿವೆ. ಇದರ ವಿರುದ್ಧ ಹೋರಾಟ ಮಾಡಿದವರಲ್ಲಿ ಬಹುತೇಕರು ಸೈನ್ಯಕ್ಕೆ ಅರ್ಜಿಯೇ ಹಾಕಿಲ್ಲ. ಸೈನ್ಯಕ್ಕೆ ಸೇರುವವರು ರೈಲು, ಬಸ್ಗಳಿಗೆ ಬೆಂಕಿ ಹಚ್ಚುತ್ತಾರಾ? ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹೇಳಿದರು.
Last Updated : Jun 21, 2022, 4:42 PM IST