ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಮ್ಮು- ಕಾಶ್ಮೀರ ಪ್ರವಾಸ.. ಐಐಟಿ ಸಮಾವೇಶದಲ್ಲಿ ಭಾಗಿ - ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
🎬 Watch Now: Feature Video
ಜಮ್ಮು ಮತ್ತು ಕಾಶ್ಮೀರ: ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಜಮ್ಮುವಿಗೆ ವಿಮಾನದಲ್ಲಿ ಬಂದಿಳಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಬರಮಾಡಿಕೊಂಡರು. ಜಮ್ಮುವಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ (ಐಐಎಂ) 5ನೇ ಸಮಾವೇಶದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ.