ಸೋನಿಯಾ ವಿಚಾರಣೆ ವಿರುದ್ಧ ಕಾಂಗ್ರೆಸ್ ಸಂಸದರಿಂದ ಪ್ರತಿಭಟನಾ ಮೆರವಣಿಗೆ - ಸಂಸತ್ತಿನಿಂದ ವಿಜಯ್ ಚೌಕ್ಗೆ ಪ್ರತಿಭಟನಾ ಮೆರವಣಿಗೆ
🎬 Watch Now: Feature Video
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣದಲ್ಲಿ ಮೂರನೇ ಬಾರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದು, ಇತ್ತ ಕಾಂಗ್ರೆಸ್ ಸಂಸದರು ಸಂಸತ್ತಿನಿಂದ ವಿಜಯ್ ಚೌಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.