ಬಳ್ಳಾರಿ: ಮೊಹರಂ ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ಫೋಟೋ - Etv bharat kannada
🎬 Watch Now: Feature Video
ಬಳ್ಳಾರಿ: ಹಿಂದೂ ಮತ್ತು ಮುಸ್ಲಿಮರ ಭಾವೈಕ್ಯತೆ ಸಾರುವ ಮೊಹರಂ ಹಬ್ಬ ಆಚರಣೆ ವೇಳೆ ಕರುನಾಡ ಯುವರತ್ನ ದಿ. ಪುನೀತ್ ರಾಜಕುಮಾರ್ ಅವರ ಫೋಟೋ ರಾರಾಜಿಸಿದೆ. ತಾಲೂಕಿನ ಬಿಸಲಹಳ್ಳಿಯಲ್ಲಿ ಮೊಹರಂ ಮೆರವಣಿಗೆ ವೇಳೆ ಪೀರಲ ದೇವರ ಜೊತೆಗೆ ಅಪ್ಪು ಫೋಟೋಗೆ ಹೂವಿನ ಹಾರ ಹಾಕಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.