ನೆಟ್ನಲ್ಲಿ ವಾಲಿಬಾಲ್ ಆಡಿದ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್: ವಿಡಿಯೋ - ಈಟಿವಿ ಭಾರತ ಕನ್ನಡ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16233945-thumbnail-3x2-bng.jpg)
ರಾಜಕೀಯದಲ್ಲಿ ಹಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ನಿನ್ನೆ ಜಲಂಧರ್‌ನ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಕ್ರೀಡಾಕೂಟ ಉದ್ಘಾಟನೆ ಮಾಡಿದರು. ಬಳಿಕ ಅವರೂ ಕೂಡ ಕ್ರೀಡಾಪಟುಗಳೊಂದಿಗೆ ಆಟವಾಡಿದರು. ನೆಟ್ನಲ್ಲಿ ತಾವೂ ಕೂಡ ವಾಲಿಬಾಲ್ ಸರ್ವ್ ಮಾಡಿ ಆಟದ ಕೌಶಲ್ಯ ಮೆರೆದರು. ಎದುರಾಳಿಗಳು ನೀಡಿದ ಪಾಸ್ ಅನ್ನು ಒಂದೇ ಕೈಯಿಂದ ತಡೆದು ನಿಲ್ಲಿಸಿದ್ದು ಅಲ್ಲಿದ್ದವರಿಗೆ ಬೆರಗು ಮೂಡಿಸಿದೆ.