ನೋಡಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣ; 2 ವರ್ಷದಲ್ಲಿ ನಡೆದಿದ್ದೇನು? - ಈಟಿವಿ ಭಾರತ ಕನ್ನಡ
🎬 Watch Now: Feature Video
ಅಯೋಧ್ಯೆ(ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಅತಿ ದೊಡ್ಡ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಭವ್ಯ ಮಂದಿರದ ಕಾಮಗಾರಿ ಶುರುವಾಗಿ ಇಂದಿಗೆ ಎರಡು ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಟಿವಿ ಭಾರತ ಪ್ರತಿನಿಧಿ ಸ್ಥಳಕ್ಕೆ ತೆರಳಿ, ಸಮಗ್ರ ಮಾಹಿತಿ ನೀಡಿದ್ದಾರೆ. ವಿಡಿಯೋ ಸ್ಟೋರಿ ನೋಡಿ.