ಶ್ರೀಲಂಕಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾನಿಲ್ ವಿಕ್ರಮಸಿಂಘೆ - ರಾನಿಲ್ ವಿಕ್ರಮಸಿಂಘೆಗೆ ಪ್ರಮಾಣ ವಚನ
🎬 Watch Now: Feature Video
ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರಮಾಣ ಬೋಧಿಸಿದರು. ನಿನ್ನೆ ನಡೆದ ಮತದಾನದಲ್ಲಿ ಅತಿ ಹೆಚ್ಚು ಮತ ಗಳಿಸಿ ಆಯ್ಕೆಯಾದ ವಿಕ್ರಮಸಿಂಘೆ ದೇಶದ ಸಂಕಷ್ಟವನ್ನು ಪಾರು ಮಾಡಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.