ರಾ.. ರಾ.. ರಕ್ಕಮ್ಮ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಶಾಸಕ ರೇಣುಕಾಚಾರ್ಯ - Renukacharya danc at davanagere
🎬 Watch Now: Feature Video
ದಾವಣಗೆರೆ: ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ರಾ.. ರಾ.. ರಕ್ಕಮ್ಮ ಹಾಡಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಭಾಗಿಯಾಗಿ ಗ್ರಾಮದ ಮಕ್ಕಳೊಂದಿಗೆ ಡ್ಯಾನ್ಸ್ ಮಾಡಿದ್ದಾರೆ.