ಎಲ್ಲರೂ ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡಬೇಕು: ಡಿಸಿ - ವಿಶೇಷ ಭೂ ಸ್ವಾಧೀನಾಧಿಕಾರಿ ಕುಮಾರಿ ಸುರೇಖಾ ಉಪಸ್ಥಿತ

🎬 Watch Now: Feature Video

thumbnail

By

Published : Jan 18, 2020, 9:46 AM IST

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೊಲ್ಲಾಪುರ ವಿಭಾಗದ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಜಯಪುರ-ಸೊಲ್ಲಾಪುರ ರಸ್ತೆಯ ಬೈಪಾಸ್​​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್​ ನಿಕ್ಕಂ, ಸೊಲ್ಲಾಪುರ ವಿಭಾಗದ ಯೋಜನಾ ನಿರ್ದೇಶಕ ಸಂಜಯ ಕದಂ, ವಿಶೇಷ ಭೂ ಸ್ವಾಧೀನಾಧಿಕಾರಿ ಕುಮಾರಿ ಸುರೇಖಾ ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.