ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋಹನ್ ಭಾಗವತ್ - ETV BHarat Kannada

🎬 Watch Now: Feature Video

thumbnail

By

Published : Aug 15, 2022, 10:37 AM IST

ಮಹಾರಾಷ್ಟ್ರ: ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಇಂದು ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಿಗಿ ಭದ್ರತೆಯ ನಡುವೆ ನಡೆದ ಕಾರ್ಯಕ್ರಮದಲ್ಲಿ ಕೆಲವು ಆರ್‌ಎಸ್‌ಎಸ್ ಸ್ವಯಂಸೇವಕರು ಮತ್ತು ಪ್ರಚಾರಕರು ಭಾಗವಹಿಸಿದ್ದರು. ಈ ವೇಳೆ, ಮಾತನಾಡಿದ ಮೋಹನ್ ಭಾಗವತ್ ಭಾರತ ಸ್ವಾವಲಂಬಿಯಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೇ, ದೇಶವು "ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡುತ್ತದೆ" ಎಂದು ಹೇಳಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.