ಉತ್ತರಾಖಂಡ: ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಿಸಿದ ಎಸ್‌ಡಿಆರ್‌ಎಫ್ ತಂಡ - ETV bharat kannada news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16158024-thumbnail-3x2-bng.jpg)
ಉತ್ತರಾಖಂಡದಲ್ಲಿ ಮೇಘಸ್ಫೋಟಕ್ಕೆ ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಂಪರ್ಕ ಬಂದ್ ಆಗಿದೆ. ಪೌರಿ ಗರ್ವಾಲ್ ಜಿಲ್ಲೆಯ ಮೋಹನ್‌ಚಟ್ಟಿ ಪ್ರದೇಶದ ರೆಸಾರ್ಟ್‌ವೊಂದರಲ್ಲಿ ಕೆಲವರು ಸಿಲುಕಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಎಸ್‌ಡಿಆರ್‌ಎಫ್ ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸುವ ಕಾರ್ಯ ನಡೆಸುತ್ತಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.