ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಥಣಿಯಲ್ಲಿ ಶಹಜಾನ್ ಡೊಂಗರಗಾಂವ ನಾಮಪತ್ರ ಸಲ್ಲಿಕೆ - ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಹಜಾನ್ ಡೊಂಗರಗಾಂವ ನಾಮ ಪತ್ರ ಸಲ್ಲಿಕೆ
🎬 Watch Now: Feature Video
ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪಕ್ಷಗಳು ಕೂಡ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಟಿಕೆಟ್ ಹಂಚಿಕೆ ಮಾಡುತ್ತಿವೆ. ಇತ್ತ ಅಥಣಿಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ ಇಂದು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.