ಕಲಬುರಗಿಯಲ್ಲಿ ಸರಳವಾಗಿ ಬಕ್ರೀದ್ ಆಚರಿಸಿದ ಮುಸ್ಲಿಂ ಬಾಂಧವರು - Bakrid celebration
🎬 Watch Now: Feature Video
ಕಲಬುರಗಿ: ಕೊರೊನಾ ಹಾವಳಿ ಹಿನ್ನೆಲೆ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯ ಮುಸ್ಲಿಂ ಬಾಂಧವರು ಸರಳವಾಗಿ ಆಚರಿಸಿದರು. ಸರ್ಕಾರ ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಿದ್ದು, ನಗರದ ಸೂಪರ್ ಮಾರ್ಕೆಟ್ ನ ಮಸೀದಿ ಸೇರಿದಂತೆ ಜಿಲ್ಲಾದ್ಯಂತ ವಿವಿಧ ಮಸೀದಿಗಳಿಗೆ ತೆರಳಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಆದರೆ, ಈ ವೇಳೆ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಇಲ್ಲದೇ ನಮಾಜ್ ನಲ್ಲಿ ಭಾಗವಹಿಸಿರುವುದು ಕೂಡ ಕಂಡು ಬಂತು.