ಏಷ್ಯಾ ಕಪ್ ಕ್ರಿಕೆಟ್: ಚಾಂಪಿಯನ್ ಲಂಕಾ ತಂಡದ ಸಂಭ್ರಮ ಹೇಗಿತ್ತು? ವಿಡಿಯೋ ನೋಡಿ - ಈಟಿವಿ ಭಾರತ್ ಕರ್ನಾಟಕ
🎬 Watch Now: Feature Video
ದುಬೈನಲ್ಲಿ ಕಳೆದ ರಾತ್ರಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿರುವ ಶ್ರೀಲಂಕಾ ತಂಡದ ಆಟಗಾರರು ಟ್ರೋಫಿ ಹಿಡಿದು ಕುಣಿದು ಕುಪ್ಪಳಿಸಿದರು. ಪಂದ್ಯದಲ್ಲಿ ಪಾಕ್ ತಂಡವನ್ನು 23 ರನ್‌ಗಳಿಂದ ಮಣಿಸಿದ ಲಂಕಾ ಈವರೆಗೆ 6 ಬಾರಿ ಟ್ರೋಫಿ ಜಯಿಸಿದ ಸಾಧನೆ ಮಾಡಿತು.