ಸಾಮಾಜಿಕ ಅಂತರಕ್ಕೆ ಧಕ್ಕೆಯಾಗದಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ: ರಾಮನಗರ ಡಿಡಿಪಿಐ

By

Published : Jun 25, 2020, 11:44 AM IST

thumbnail
ರಾಮನಗರ: ಜಿಲ್ಲೆಯಾದ್ಯಂತ ಮಹಾಮಾರಿ ಕೊರೊನಾ ಭೀತಿ ನಡುವೆಯೂ ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಸಕಲ ಸಿದ್ಧತೆಯೊಂದಿಗೆ ಪರೀಕ್ಷೆ ನಡೆಸುತ್ತಿವೆ. ಪರೀಕ್ಷಾ ಸಿದ್ಧತೆ ಬಗ್ಗೆ ಡಿಡಿಪಿಐ ಸೋಮಶೇಖರಯ್ಯ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.