ರಾಜ್ಯ ಬಜೆಟ್ ನಿರಾಶಾದಾಯಕವಾಗಿದೆ: ವಸಂತ ಲದವಾ - ಕರ್ನಾಟಕ ಬಜೆಟ್ 2020
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6304891-thumbnail-3x2-nm.jpg)
ರಾಜ್ಯ ಬಜೆಟ್ ನಿರಾಶಾದಾಯಕವಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ವಸಂತ ಲದವಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಈ ಬಜೆಟ್ ಬೆಂಗಳೂರು ಕೇಂದ್ರೀಕೃತ ಬಜೆಟ್ ಆಗಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಿಲ್ಲ. ಕೃಷಿ, ಕೈಗಾರಿಕೆ, ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದರು.