ಮಾರ್ಚ್ 5ರಂದು ರಾಜ್ಯ ಸರ್ಕಾರದ ಬಜೆಟ್... ಅವಳಿನಗರದ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ! - ಮಾರ್ಚ್ 5 ರಂದು ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್
🎬 Watch Now: Feature Video
ಮಾರ್ಚ್ 5ರಂದು ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್ ಮೇಲೆ ಹುಬ್ಬಳ್ಳಿ-ಧಾರವಾಡದ ಜನರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೂಲ ಸೌಕರ್ಯ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಅವಳಿನಗರದ ಜನರು ಆಗ್ರಹಿಸುತ್ತಿದ್ದಾರೆ.