ತುಮಕೂರಿನಲ್ಲಿ ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್​​ ಸ್ಪರ್ಧೆ: ನೂರಾರು ಪಟುಗಳಿಂದ ಹುರಿ ಮೈ ಪ್ರದರ್ಶನ

By

Published : Dec 23, 2019, 7:28 PM IST

thumbnail
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ನೂರಾರು ದೇಹದಾರ್ಢ್ಯ ಪಟುಗಳು ತಮ್ಮ ಹುರಿ ಮೈ ಪ್ರದರ್ಶನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕರ್ನಾಟಕ ಫಿಟ್ನೆಸ್ ಅಂಡ್ ಬಾಡಿ ಬಿಲ್ಡರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧೆಡೆಯಿಂದ 150ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.