ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ - ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ
🎬 Watch Now: Feature Video
ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.