ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅಭಿಮಾನಿಗಳಿಂದ ಸಂಭ್ರಮಾಚರಣೆ - ಹಿರೇಕೆರೂರು ತಾಲೂಕಿನ ಅನರ್ಹ ಶಾಸಕ ಬಿ.ಸಿ.ಪಾಟೀಲ್
🎬 Watch Now: Feature Video
ಹಿರೇಕೆರೂರು ತಾಲೂಕಿನ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿರುವುದು ಅವರ ಅಭಿಮಾನಿಗಳಿಗೆ ಸಂತಸ ತಂದಿದ್ದು, ತೀರ್ಪು ಬರುತ್ತಿದಂತೆ ಜಯಘೋಷ ಹಾಕಿ ಹರ್ಷ ವ್ಯಕ್ತಪಡಿಸಿದ್ದಾರೆ.