ನೋಡಿ: ಸಿದ್ದೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ತಹಶೀಲ್ದಾರ್ ನಾಹಿದಾ - ಸಿದ್ದೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ತಹಶೀಲ್ದಾರ್ ನಾಹಿದಾ
🎬 Watch Now: Feature Video
ತುಮಕೂರು: ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದಲ್ಲಿ ಕೊರಟಗೆರೆ ತಹಶೀಲ್ದಾರ್ ನಾಹಿದಾ ಪಾಲ್ಗೊಂಡು ಸಿದ್ದೇಶ್ವರ ಸ್ವಾಮಿಗೆ ಆರತಿ ಬೆಳಗಿ, ಭಕ್ತಾದಿಗಳಿಗೆ ದಾಸೋಹ ಬಡಿಸಿದರು. ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಥೋತ್ಸವದಲ್ಲೂ ಅವರು ಪಾಲ್ಗೊಂಡರು.