ವಿದ್ಯುತ್ ತಂತಿ ಸ್ಪರ್ಶ ಮೇವು ತರಲು ತೆರಳುತ್ತಿದ್ದ ರೈತ ಸಾವು - ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5960354-thumbnail-3x2-vid---copy.jpg)
ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ರಾಜಪ್ಪ (51) ಮೃತ ರೈತ. ರಾಜಪ್ಪ ಮೇವು ತರಲು ಜಮೀನಿಗೆ ತೆರಳಿದ್ದ ವೇಳೆ, ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.