ಹಿರಿಯರನ್ನೇ ಗೌರವಿಸದ ಕಾಲದಲ್ಲಿ ಅಗಲಿದ ಪೂರ್ವಜರನ್ನೂ ನೆನೆಯುತ್ತಾರಿವರು! - Pithrupaksha puja

🎬 Watch Now: Feature Video

thumbnail

By

Published : Sep 29, 2019, 3:12 PM IST

ಇಂದು ಮಹಾಲಯ ಅಮವಾಸ್ಯೆ, ಇದು ಪಿತೃಗಳನ್ನು ನೆನೆಯುವ ದಿನ, ಕಡಲ ತೀರಕ್ಕೆ ತೆರಳಿ ಸಮುದ್ರ ಸ್ನಾನ ಕೈಗೊಂಡು, ತರ್ಪಣ ಬಿಟ್ಟರೆ ನಮ್ಮನ್ನಗಲಿದ ಆತ್ಮಗಳಿಗೆ ಮೋಕ್ಷ ದೊರೆಯುತ್ತೆ ಅನ್ನೋದು ನಂಬಿಕೆ. ಹಾಗಾಗಿ, ಕರಾವಳಿಯ ಕಡಲ ತೀರದಲ್ಲಿ ಸಾವಿರಾರು ಜನರು ಈ ಪುಣ್ಯಕಾರ್ಯ ಕೈಗೊಂಡರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.