ಅಪಾಯ ಲೆಕ್ಕಿಸದೇ, ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ಟ್ರಾಕ್ಟರ್​ಗಳ ಹಗ್ಗ ಜಗ್ಗಾಟ- Video - tractor race

🎬 Watch Now: Feature Video

thumbnail

By

Published : Jun 30, 2022, 1:25 PM IST

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಬೀರಲಿಂಗೇಶ್ವರ ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಪಾಯಕಾರಿ ಟ್ರ್ಯಾಕ್ಟರ್ ಹಗ್ಗ ಜಗ್ಗಾಟ ಆಯೋಜಿಸು ಮಾಡಿರುವ ಘಟನೆ ನಡೆದಿದೆ. ಅಥಣಿ ಚಮಕೇರಿ ರೋಡ್ ಮೇಲೆ ಆಯೋಜಕರು ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಟ್ರ್ಯಾಕ್ಟರ್​ಗಳ ರೇಸ್ ಆಯೋಜನೆ ಮಾಡಿದ್ದರು. ಸ್ಥಳೀಯ ಪೊಲೀಸ್​ ಹಾಗೂ ಗ್ರಾಮ ಪಂಚಾಯತ್​ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.