ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿರುವ ಗೋಲಗುಮ್ಮಟ, ಆಲಮಟ್ಟಿ ಜಲಾಶಯ - ತ್ರಿವರ್ಣ ಧ್ವಜದ ವಿದ್ಯುತ್ ದೀಪಾಲಂಕಾರ
🎬 Watch Now: Feature Video
ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯಪುರದ ಪ್ರಸಿದ್ಧ ಗೋಲ ಗುಮ್ಮಟಕ್ಕೆ ತ್ರಿವರ್ಣ ಧ್ವಜದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಜಿಲ್ಲಾಡಳಿತ ಮತ್ತು ಪ್ರಾಚ್ಯವಸ್ತು ಇಲಾಖೆ ವತಿಯಿಂದ ದೀಪಾಲಂಕಾರ ಮಾಡಲಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದ ಎಲ್ಲ 26 ಕ್ರಸ್ಟ್ ಗೇಟ್ಗಳಿಗೆ ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿ ಅಧಿಕಾರಿಗಳು ವಿದ್ಯುತ್ ದೀಪಾಲಂಕಾರ ಮಾಡಿದ್ದು, ಮನಮೋಹಕವಾಗಿ ಕಾಣುತ್ತಿದೆ.