ತುಮಕೂರಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಿಸಿ ಹೇಗಿದೆ ನೋಡೋಣ.. - Tumakuru SSLC Examination Center
🎬 Watch Now: Feature Video
ತುಮಕೂರು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳ ಎದುರು ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬಂತು. ಒಂದೆಡೆ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪರೀಕ್ಷಾ ಕೇಂದ್ರದೊಳಗೆ ಹೋಗಲು ಸಿದ್ದರಾಗಿದ್ದರೆ, ಇನ್ನೊಂದೆಡೆ ಶಿಕ್ಷಣ ಇಲಾಖೆಯ ಸಿಬ್ಬಂದಿ ಪೂರಕ ಮುಂಜಾಗ್ರತಾ ಕ್ರಮಗಳೆಡೆಗೆ ಗಮನ ಹರಿಸುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ವಿವರವಾದ ಮಾಹಿತಿ ನೀಡಿದ್ದಾರೆ.