ಹೊರ ರಾಜ್ಯದ ಕಾರ್ಮಿಕರಿಗೆ ಮರೀಚಿಕೆಯಾದ ಚಿಕಿತ್ಸೆ..! - tumkur labours health problem
🎬 Watch Now: Feature Video
ತುಮಕೂರು: ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ಎತ್ತಿನಹೊಳೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ, 20 ಮಂದಿ ಹೊರರಾಜ್ಯದ ಕಾರ್ಮಿಕರಿಗೆ ಕೊರಟಗೆರೆ ತಾಲೂಕು ಆಸ್ಪತ್ರೆಯಲ್ಲಿ ಪೂರಕ ಚಿಕಿತ್ಸೆ ದೊರೆಯುತ್ತಿಲ್ಲ. ಕೊರೊನ ವೈರಸ್ ಭೀತಿಯ ನಡುವೆ ಕಾರ್ಮಿಕರಿಗೆ ಚಿಕಿತ್ಸೆ ದೊರೆಯದೇ ಇರುವುದು ಆತಂಕಕಾರಿ ವಿಷಯವಾಗಿದೆ.