ರಾಮೇಶ್ವರಂನ ಪಂಬನ್ ಸೇತುವೆ ಮೇಲೆ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ - etv bharat kannada

🎬 Watch Now: Feature Video

thumbnail

By

Published : Oct 12, 2022, 9:13 PM IST

ರಾಮೇಶ್ವರಂ (ತಮಿಳುನಾಡು): ತಮಿಳುನಾಡಿನ ರಾಮೇಶ್ವರಂನ ಪಂಬನ್ ಸೇತುವೆ ಮೇಲೆ ಬುಧವಾರ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದು ನಿಂತಿದ್ದರಿಂದ ಖಾಸಗಿ ಬಸ್​ನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಈ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ 8 ಮಂದಿ ಗಾಯಗೊಂಡಿದ್ದು, ಗಾಯಾಳಗನ್ನು ರಾಮನಾಥಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.