ಆನೇಕಲ್ನಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆ ವೇಳೆ ಅವಘಡ: ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು! - two deaths while septic tank cleanup
🎬 Watch Now: Feature Video
ಬೆಂಗಳೂರು: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಪಲೋಮಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ನಲ್ಲಿ ನಡೆದಿದೆ.
TAGGED:
Septic tank cleanup