ಯಲಹಂಕದ ಮದರ್ ಡೈರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ - ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16016722-thumbnail-3x2-sanju.jpg)
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿನ ಯಲಹಂಕದ ಕೆಎಂಎಫ್ ಮದರ್ ಡೈರಿಗೆ ಭೇಟಿ ನೀಡಿ, ಹಾಲಿನ ಪುಡಿ ಘಟಕದ ಕಾರ್ಯವೈಖರಿ ವೀಕ್ಷಿಸಿದರು. ಈ ಸಮಯದಲ್ಲಿ ತಜ್ಞರು ಹಾಲಿನ ತಯಾರಿಕೆ ಬಗ್ಗೆ ಸಚಿವರಿಗೆ ವಿವರಣೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಇತರರು ಜೊತೆಗಿದ್ದರು.