ತಂದೆ - ತಾಯಿ 50ನೇ ವಿವಾಹ ವಾರ್ಷಿಕೋತ್ಸವ.. ಕುಣಿದು ಕುಪ್ಪಳಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್!

By

Published : May 24, 2022, 3:42 PM IST

thumbnail

ಹಮೀರ್​ಪುರ(ಹಿಮಾಚಲ ಪ್ರದೇಶ): ಕೇಂದ್ರ ಸಚಿವ ಅನುರಾಗ್ ಠಾಕೂರ್​ ಸಂಭ್ರಮದಿಂದ ಡ್ಯಾನ್ಸ್ ಮಾಡ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಅನುರಾಗ್ ಠಾಕೂರ್​ ಅವರ ತಂದೆ, ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್​ ಧುಮಾಲ್​ ಅವರ 50ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಈ ಘಟನೆ ನಡೆದಿದೆ. ತಂದೆ - ತಾಯಿ ಮದುವೆ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ, ಕುಟುಂಬದ ಸದಸ್ಯರೊಂದಿಗೆ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.