ತೋಟದ ಮನೆಯ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ಕೇಂದ್ರ ಸಚಿವ ನಿತ್ಯಾನಂದ ರೈ - ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನಿತ್ಯಾನಂದ ರೈ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15180341-thumbnail-3x2-vaishali.jpg)
ವೈಶಾಲಿ : ಕೇಂದ್ರ ಸಚಿವ ನಿತ್ಯಾನಂದ ರೈ ಅವರು ತಮ್ಮ ತೋಟದ ಮನೆಯಲ್ಲಿ ಹಸು ಸಾಕಣೆ ಮತ್ತು ಸಾವಯವ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದು, ಈಗ ಹಸುವಿನ ಹಾಲು ಕರೆಯುತ್ತಿರುವುದು, ಟ್ರ್ಯಾಕ್ಟರ್ ಓಡಿಸುತ್ತಿರುವ, ಕಸ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ತಮ್ಮ ಹುಟ್ಟೂರು ಬಿಹಾರದ ಹಾಜಿಪುರದಲ್ಲಿ ಸಾವಯವ ಕೃಷಿ ಮಾಡುವ ಮೂಲಕ ಸಚಿವರು ಮಾದರಿಯಾಗಿದ್ದಾರೆ. 30 ಎಕರೆ ವಿಸ್ತೀರ್ಣದ ಈ ಫಾರ್ಮ್ ಹೌಸ್ ಅನ್ನು ಸಚಿವರೇ ಅಭಿವೃದ್ಧಿಪಡಿಸಿದ್ದಾರೆ. ವಿಶೇಷವೆಂದರೆ ಇಲ್ಲಿ ಎಲ್ಲ ರೀತಿಯ ಕೃಷಿ ಉತ್ಪನ್ನಗಳನ್ನು ಗೊಬ್ಬರವಿಲ್ಲದೆ ಬೆಳೆಯಲಾಗುತ್ತದೆ.