ಭಾರತ್ ಬಂದ್ಗೆ ದೀದಿ ನಾಡಲ್ಲಿ ಅಲ್ಲೋಲ, ಕಲ್ಲೋಲ..! ಹಲವೆಡೆ ಶಾಂತಿಯುತ ಪ್ರತಿಭಟನೆ - Latest Protest news
🎬 Watch Now: Feature Video
ಕೇಂದ್ರ ಸರ್ಕಾರದ ವಿರುದ್ಧ ಇತ್ತೀಚೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವು ಕಾಯ್ದೆ, ಕಾನೂನುಗಳು ಹಾಗೂ ಕೇಂದ್ರ ಸರ್ಕಾರದ ನಿರ್ಧಾರಗಳಿಂದಾಗಿ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಜೊತೆಗೆ ಕಾರ್ಮಿಕ ಸಂಘಟನೆಗಳೂ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಬಂದ್ಗೆ ಕರೆ ನೀಡಿವೆ.. ರಾಷ್ಟ್ರಾದ್ಯಂತ ಬಂದ್ಗೆ ಪ್ರತಿಕ್ರಿಯೆ ಹೇಗಿದೆ ಅನ್ನೋದನ್ನು ನೋಡೋಣ..