thumbnail

ಬಾವಿಗೆ ಬಿದ್ದ ಬೀದಿನಾಯಿ ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

By

Published : May 12, 2022, 9:43 PM IST

ಬೆಳಗಾವಿ: ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿನಾಯಿಯನ್ನು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಎಸ್​ಡಿಆರ್​ಎಫ್​ ಸಿಬ್ಬಂದಿ ನಾಯಿಯನ್ನು ರಕ್ಷಣೆ ಮಾಡಿದ್ದು, ಸಾರ್ವಜನಿಕ ಮೆಚ್ಚುಗೆಗೆ ಕಾರಣವಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದ ವಿಠ್ಠಲ ಕಾಲಿಗೆ ನಾಯಿ ಕಚ್ಚಿ ರಕ್ತ ಸೋಲುತ್ತಿದ್ದರೂ ಛಲಬಿಡದೇಬ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದೀಗ ಬೀದಿನಾಯಿ ರಕ್ಷಣಾ ಕಾರ್ಯಾಚರಣೆ ಮಾಡಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.