ನಡುರಸ್ತೆಯಲ್ಲೇ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ... ಹಣ ದೋಚಿ ಪರಾರಿ! - ಇಬ್ಬರು ದುಷ್ಕರ್ಮಿಗಳು
🎬 Watch Now: Feature Video
ಚೆನ್ನೈ: ನಡುರಸ್ತೆಯಲ್ಲೇ 50 ವರ್ಷದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿರುವ ಇಬ್ಬರು ದುಷ್ಕರ್ಮಿಗಳು ಆತನ ಬಳಿ ಇದ್ದ 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ ತಿರುವೆಲ್ಲೂರ್ ಹೈವೇಯಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಅಂಬತ್ತೂರು ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿ ಕೆಲಸ ಮಾಡ್ತಿದ್ದ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಇದರ ಸಂಪೂರ್ಣ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.