ಮಳೆಗೆ ಹಲವು ಪ್ರದೇಶಗಳು ಜಲಾವೃತ: ಜನಜೀವನ ಅಸ್ತವ್ಯಸ್ತ - ಜನ ಜೀವನ ಅಸ್ತವ್ಯಸ್ತ
🎬 Watch Now: Feature Video
ಸಿಲಿಗುರಿ (ಪಶ್ಚಿಮ ಬಂಗಾಳ): ಸತತ ಎರಡು ಗಂಟೆಗಳ ಕಾಲ ಸುರಿದ ಮಳೆಗೆ ಸಿಲಿಗುರಿಯ ಹಲವು ಪ್ರದೇಶಗಳು ಜಲಾವೃತವಾಗಿವೆ. ಮಳೆಗೆ ಸಿಲಿಗುರಿ ಮಹಾನಗರ ಪಾಲಿಕೆ ವ್ಯಾಪ್ತಿಯ 47 ವಾರ್ಡ್‌ಗಳ ಪೈಕಿ ಸುಮಾರು 25 ವಾರ್ಡ್‌ಗಳು ನೀರಿನಲ್ಲಿ ಮುಳುಗಡೆಯಾಗಿವೆ. ಫುಲ್ಬರಿ 1 ಮತ್ತು 2 ಗ್ರಾಮ ಪಂಚಾಯಿತಿಗಳ ಬಹುತೇಕ ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. ವರುಣನ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.