ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳಿಗೆ ಸ್ವಾಗತ : ವಿಡಿಯೋ - ನವರಾತ್ರಿ ಆಚರಣೆ
🎬 Watch Now: Feature Video
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದರು. ಆ ಸಂದರ್ಭದಲ್ಲಿ ಅವರಿಗೆ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಬಳಿಕ ರಾಷ್ಟ್ರಪತಿಗಳು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ದೇವಸ್ಥಾನ ವೀಕ್ಷಿಸಿದರು. ನಂತರ ಬೆಳಗ್ಗೆ 9.45 ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
Last Updated : Sep 26, 2022, 12:33 PM IST