ಹಾವೇರಿ: ಎತ್ತು ಮೈ ತೊಳೆಯಲು ಹೋದ ಯುವಕ ನೀರು ಪಾಲು..! - Youth drowns in water in haveri

🎬 Watch Now: Feature Video

thumbnail

By

Published : Apr 24, 2020, 7:25 PM IST

ಹಾವೇರಿ: ಎತ್ತನ್ನು ಮೈ ತೊಳೆಯಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ, ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 23 ವರ್ಷದ ಸಾಯಿಕುಮಾರ ಹಿಂದಿನಮನಿ ಎಂದು ಗುರುತಿಸಲಾಗಿದೆ. ಸಾಯಿಕುಮಾರ್ ಎತ್ತಿನ ಮೈತೊಳೆಯಲು ಕೆರೆಗೆ ಹೋದಾಗ ಈ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ ಅಗ್ನಿಶಾಮಕದಳದ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.