ಯುವಕನ ಫೋನ್ ಕರೆ ಸ್ವೀಕರಿಸಿ ಮಾತನಾಡಿದ ಪಂಜಾಬ್ ಸಿಎಂ ಭಗವಂತ್ ಮಾನ್ - ವಿಡಿಯೋ - Youth talked on phone with Punjab Chief Minister Bhagwant Mann
🎬 Watch Now: Feature Video
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎಷ್ಟು ಸರಳ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಪ್ರತಿಭಟನೆ ನಡೆಸುತ್ತಿದ್ದ ಯುವಕರ ಜೊತೆ ನೇರವಾಗಿ ಫೋನ್ ಮೂಲಕ ಮಾತನಾಡಿ ಪ್ರತಿಭಟನೆ ಕೈ ಬಿಡುವಂತೆ ಕೋರಿದ್ದಾರೆ. ಅಲ್ಲದೇ, ಯುವಕರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ರಾಜ್ಯದ ಸಿಎಂ ಒಬ್ಬರು ಹೀಗೆ ಸಾಮಾನ್ಯರ ಕರೆಯನ್ನು ಸ್ವೀಕರಿಸಿ ಮಾತನಾಡುವುದು ವಿರಳವೇ ಸರಿ.