ತುಮಕೂರು ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ: ವಿಡಿಯೋ - ತುಮಕೂರು ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ

🎬 Watch Now: Feature Video

thumbnail

By

Published : Mar 2, 2022, 4:43 PM IST

Updated : Feb 3, 2023, 8:18 PM IST

ತುಮಕೂರು: ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ರಥಕ್ಕೆ ಬಾಳೆಹಣ್ಣನ್ನು ಎಸೆದು ಭಕ್ತಿ ಸಮರ್ಪಣೆ ಮಾಡಿದರು. ಪ್ರತಿವರ್ಷದಂತೆ ಈ ಬಾರಿಯೂ ರಥೋತ್ಸದಲ್ಲಿ ಭಾಗಿಯಾದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
Last Updated : Feb 3, 2023, 8:18 PM IST

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.