4 ವರ್ಷಗಳ ಬಳಿಕ ಬೀದರ್‌ನ ಉಗ್ರ ನರಸಿಂಹ ದೇಗುಲಕ್ಕೆ ಭಕ್ತರ ಪ್ರವೇಶ.. ನೀರಿನಲ್ಲೇ ಹೋಗಿ ಪಡೆಯಬೇಕು ದರ್ಶನ - ಬೀದರ್ ಉಗ್ರ ನರಸಿಂಹ ಸ್ವಾಮಿ ದೇವಸ್ಥಾನ
🎬 Watch Now: Feature Video
ಐತಿಹಾಸಿಕ, ಪುರಾಣ ಪ್ರಸಿದ್ಧ ಉಗ್ರ ನರಸಿಂಹ ಸ್ವಾಮಿ ದೇವಸ್ಥಾನದ ಬಾಗಿಲು ನಾಲ್ಕು ವರ್ಷಗಳ ಬಳಿಕ ಭಕ್ತರಿಗೆ ತೆರೆದುಕೊಂಡಿದೆ.ಮೊದಲು ಆಕ್ಸಿಜನ್ ಹಾಗೂ ನೀರಿನ ಸಮಸ್ಯೆಯಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರಲಿಲ್ಲ. ಜೊತೆಗೆ ಕೊರೊನಾ ಕೂಡ ಒಂದು ಕಾರಣವಾಗಿತ್ತು. ಇದೀಗ ಮಂದಿರದಲ್ಲಿ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.
Last Updated : Feb 3, 2023, 8:17 PM IST