ನಾಲ್ಕನೇ ಮಹಡಿಯಲ್ಲಿ ಕಿಟಕಿ ಸ್ವಚ್ಛಗೊಳಿಸಲು ಮಹಿಳೆಯ ದುಸ್ಸಾಹಸ ನೋಡಿ: ವಿಡಿಯೋ ವೈರಲ್ - ghaziabad woman viral video
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14524844-thumbnail-3x2-lek.jpg)
ಘಾಜಿಯಾಬಾದ್(ಉತ್ತರ ಪ್ರದೇಶ): ಬಹುಮಹಡಿ ಕಟ್ಟಡಗಳಿಂದ ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಬೆನ್ನಲ್ಲೇ ಘಾಜಿಯಾಬಾದ್ನ ಇಂದಿರಾಪುರಂ ಪ್ರದೇಶದಲ್ಲಿ ಮಹಿಳೆಯೊಬ್ಬರು ನಾಲ್ಕನೇ ಮಹಡಿಯಲ್ಲಿರುವ ಮನೆಯ ಕಿಟಕಿಯಿಂದ ಹೊರಬಂದು, ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಲ್ಪ ಆಯ ತಪ್ಪಿದರೂ ಮಹಿಳೆ ಕಾಲು ಜಾರಿ ಬೀಳುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಅಪಘಾತ ಕೈತಪ್ಪಿದ್ದು, ಪಕ್ಕದ ಕಟ್ಟಡದಲ್ಲಿ ವಾಸಿಸುತ್ತಿದ್ದ ಮತ್ತೊಬ್ಬ ಮಹಿಳೆ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
Last Updated : Feb 3, 2023, 8:17 PM IST